ಡಾ. ಬಿ. ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಫಲಾನುಭವಿಗೆ ವಾಹನ ಹಸ್ತಾಂತರ
ಡಾ. ಬಿ. ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ನೀಡಲಾಗುವ ವಾಹನ ಸೌಲಭ್ಯದ ಫಲಾನುಭವಿ ಅಭಿಷೇಕ್. ಎಸ್ ರವರಿಗೆ ಮಾನ್ಯ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ.: ಮಂತರ್ ಗೌಡ ರವರು ವಾಹನದ ಕೀ ಹಸ್ತಾಂತರ ಮಾಡುವ ಮೂಲಕ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ನಗರಸಭಾ ನಾಮ ನಿರ್ದೇಶಿತ ಸದಸ್ಯರಾದ ಮುದ್ದುರಾಜು, ಎಸ್ ಸಿ ಘಟಕದ ಉಪಾಧ್ಯಕ್ಷರಾದ ಸುಬ್ರಮಣಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.