ಬೀದರ ಜಿಲ್ಲೆಯಾದ್ಯಂತ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ದಬಾಳಿಕೆ, ಹಲ್ಲೆಗಳನ್ನು ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಉಗ್ರ ಹೋರಾಟ

News Image

ಬೀದರ್: ಜಿಲ್ಲೆಯಾದ್ಯಂತ ದಲಿತರ ಮೇಲೆ ನಡೆಯುತ್ತಿರುವ ಹಲ್ಲೆಗಳನ್ನು ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ, ದಿನಾಂಕ 6/5/2025 ರಂದು ಬೃಹತ್ ಪ್ರತಿಭಟನೆ 'ಹಮ್ಮಿಕೊಂಡಿದ್ದು, ಹಾಗಾಗಿ ಜಿಲ್ಲೆಯಲ್ಲಿರುವ ಎಲ್ಲಾ ಬುದ್ದಿ ಜೀವಿಗಳು, ಸಮಾಜ ಪರ ಚಿಂತಕರು, ನಿಜವಾದ ಅಂಬೇಡ್ಕರ ವಾದಿಗಳು ಜಿಲ್ಲೆಯಲ್ಲಿ ಆಗುತ್ತಿರುವ ಜಿಲ್ಲಾಡಳಿತದ ವೈಫಲ್ಯದ ವಿರುದ್ಧ ಹೋರಾಟದಲ್ಲಿ ಭಾಗವಹಿಸಿ ಈ ಪ್ರತಿಭಟನೆಯನ್ನು ಯಶಸ್ವಿ ಗೊಳಿಸಬೇಕೆಂದು ದಲಿತ ಸಂಘಟನೆಗಳ ಒಕ್ಕೂಟದಿಂದ ಮನವಿ ಮಾಡಿಕೊಳ್ಳಲಾಗಿದೆ ಎಂದು ವಿನೋದ್ ರತ್ನಾಕರ ಅಧ್ಯಕ್ಷರು ಮನವಿ ಮಾಡಿಕೊಂಡಿದ್ದಾರೆ
📝... @✍️ ವರದಿ ನಮ್ಮ ಪ್ರತಿನಿಧಿ ಬೀದರ್ ಜಿಲ್ಲೆ